ಕೀರ್ತನೆಗಳು 78:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ದೇವರ ಕೋಪವು ಅವರಿಗೆ ವಿರುದ್ಧವಾಗಿ ಎದ್ದು, ಅವರಲ್ಲಿ ಕೊಬ್ಬಿದವರನ್ನು ವಧಿಸಿ, ಇಸ್ರಾಯೇಲರ ಪ್ರಾಯಸ್ಥರನ್ನು ನೆಲಕ್ಕುರುಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ದೈವಕೋಪವೆದ್ದಿತು ಅವರಿಗೆ ವಿರುದ್ಧ I ಮಾಡಿತವರಲಿ ಕೊಬ್ಬಿದವರ ವಧ I ನೆಲಕುರುಳಿತು ಇಸ್ರಯೇಲ ಸಿರಿಜನ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ದೇವರ ಕೋಪವು ಅವರಿಗೆ ವಿರೋಧವಾಗಿ ಎದ್ದು ಅವರಲ್ಲಿ ಕೊಬ್ಬಿದವರನ್ನು ವಧಿಸಿ ಇಸ್ರಾಯೇಲ್ಯಪ್ರಾಯಸ್ಥರನ್ನು ನೆಲಕ್ಕುರುಳಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆಗ ಆತನು ಅವರ ಮೇಲೆ ಬಹು ಕೋಪಗೊಂಡು, ಅವರಲ್ಲಿ ಅನೇಕರನ್ನು ಕೊಂದುಹಾಕಿದನು. ದೃಢಕಾಯರಾಗಿದ್ದ ಅನೇಕ ಯುವಕರಿಗೆ ಆತನು ಸಾವನ್ನು ಬರಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ದೇವರ ಶಿಕ್ಷೆ ಅವರ ಮೇಲೆ ಬಿತ್ತು. ಅವರಲ್ಲಿ ಕೊಬ್ಬಿದವರು ಸತ್ತರು. ಇಸ್ರಾಯೇಲರ ಪ್ರಾಯಸ್ಥರು ಸಹ ಸತ್ತುಹೋದರು. ಅಧ್ಯಾಯವನ್ನು ನೋಡಿ |