Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದುದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ, ಅವರ ವರ್ಷಗಳನ್ನು ಭಯದಿಂದಲೂ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆರಿಸಿದನು ಊದಿ ಅವರ ಬಾಳ ಹಣತೆಯನು I ಬರಮಾಡಿದನು ಅವರಿಗೆ ಭೀಕರ ಮರಣವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದದರಿಂದ ಆತನು ಅವರ ಜೀವಿತ ದಿನಗಳನ್ನು ಉಸಿರಿನಂತೆಯೂ ಅವರ ವರುಷಗಳನ್ನು ಭೀಕರವಾಗಿಯೂ ಮುಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದ್ದರಿಂದ ಆತನು ಆಪತ್ತುಗಳನ್ನು ಬರಮಾಡಿ ಅವರ ಅಯೋಗ್ಯ ಜೀವಿತಗಳನ್ನು ಉಸಿರಿನಂತೆ ಅಂತ್ಯಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:33
13 ತಿಳಿವುಗಳ ಹೋಲಿಕೆ  

ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.


ನೀವು ನನಗೆ ವಿರುದ್ಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಎಣಿಕೆಯಾದವರೆಲ್ಲರು ಅಂದರೆ ಇಪ್ಪತ್ತು ವರ್ಷಕ್ಕಿಂತ ಹೆಚ್ಚು ವಯಸ್ಸುಳ್ಳವರೆಲ್ಲರೂ ಅರಣ್ಯದಲ್ಲಿಯೇ ಸಾಯುವರು.


“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.


ಪ್ರಸಂಗಿಯು ಹೀಗೆ ಹೇಳುತ್ತಾನೆ. “ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ.


“ಮಾನವ ಜನ್ಮ ಪಡೆದವನು, ಅಲ್ಪಾಯುಷ್ಯನಾಗಿಯೂ, ಕಳವಳದಿಂದ ತುಂಬಿದವನಾಗಿಯೂ ಇರುವನು.


ನಿಮ್ಮೆಲ್ಲರ ಶವಗಳು ಈ ಮರುಭೂಮಿಯಲ್ಲಿ ಬೀಳುವವರೆಗೂ ನೀವು ಮಾಡಿದ ದ್ರೋಹದ ಫಲವನ್ನು ನಿಮ್ಮ ಮಕ್ಕಳು ಅನುಭವಿಸುವವರಾಗಿ ನಲ್ವತ್ತು ವರ್ಷ ಮರುಭೂಮಿಯಲ್ಲಿ ವಾಸಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು