ಕೀರ್ತನೆಗಳು 78:39 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅವರು ಮಾಂಸಮಾತ್ರದವರೂ, ಶ್ವಾಸವನ್ನು ತಿರುಗಿ ಪಡೆಯದವರಾಗಿದ್ದಾರೆ ಎಂಬುದನ್ನು ನೆನಪುಮಾಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನೆನೆದುಕೊಂಡನಾತ ಅವರು ಕೇವಲ ನರರೆಂದು I ತಿಳಿದುಕೊಂಡನು ಮರಳಿಬಾರದ ಉಸಿರವರೆಂದು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅವರು ಮಾಂಸಮಾತ್ರರೂ ತಿರಿಗಿ ಬಾರದ ಶ್ವಾಸಮಾತ್ರರೂ ಆಗಿದ್ದಾರೆಂಬದನ್ನು ನೆನಪುಮಾಡಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಅವರು ಕೇವಲ ಮನುಷ್ಯರೆಂಬುದನ್ನು ಆತನು ಜ್ಞಾಪಿಸಿಕೊಂಡನು. ಜನರಾದರೋ ಬೀಸಿದ ನಂತರ ಹಿಂತಿರುಗಿ ಬಾರದ ಗಾಳಿಯಂತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಜನರು ಬರೀ ಮಾಂಸ ಮಾತ್ರದವರೂ ತಿರುಗಿಕೊಳ್ಳದೆ ಹೋಗುವ ಗಾಳಿಯೂ ಆಗಿದ್ದಾರೆಂದು ದೇವರು ಜ್ಞಾಪಕಮಾಡಿಕೊಂಡರು. ಅಧ್ಯಾಯವನ್ನು ನೋಡಿ |