ಕೀರ್ತನೆಗಳು 78:42 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಅವರು ಆತನ ಭುಜಬಲವನ್ನೂ, ತಮ್ಮನ್ನು ಶತ್ರುಗಳಿಂದ ಬಿಡಿಸಿದ ಸಮಯವನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಮರೆತೇಬಿಟ್ಟರು ಆತನ ಭುಜಬಲವನು I ವೈರಿಗಳಿಂದ ಬಿಡುಗಡೆಯಾದಾ ಸಮಯವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ಅವರು ಆತನ ಭುಜಬಲವನ್ನೂ ಶತ್ರುಗಳಿಂದ ಬಿಡಿಸಿದ ಸಮಯವನ್ನೂ ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಅವರು ಆತನ ಶಕ್ತಿಯನ್ನು ಮರೆತುಬಿಟ್ಟರು. ಅನೇಕ ಸಲ ಆತನು ತಮ್ಮನ್ನು ಶತ್ರುಗಳಿಂದ ರಕ್ಷಿಸಿದ್ದನ್ನು ಅವರು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ದೇವರು ಅವರನ್ನು ವೈರಿಯಿಂದ ವಿಮೋಚಿಸಿದ್ದನ್ನೂ ತಾವು ತೋರಿಸಿದ ಶಕ್ತಿಯನ್ನೂ ಅವರು ಸ್ಮರಿಸಲಿಲ್ಲ. ಅಧ್ಯಾಯವನ್ನು ನೋಡಿ |