ಕೀರ್ತನೆಗಳು 78:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆತನು ಐಗುಪ್ತದಲ್ಲಿ ಮಾಡಿದ ಮಹತ್ಕಾರ್ಯಗಳನ್ನು, ಸೋನ್ ಸೀಮೆಯಲ್ಲಿ ನಡೆಸಿದ ಅದ್ಭುತಗಳನ್ನೂ ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಕಡೆಗಣಿಸಿದರು ಈಜಿಪ್ಟಿನಲಿ ಮಾಡಿದ ಪವಾಡಗಳನು I ಸೋನ್ ಬಯಲು ಸೀಮೆಯಲಾತ ಮಾಡಿದ ಮಹತ್ಕಾರ್ಯಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಬಿಡಿಸುವ ಸಮಯದಲ್ಲಿ ಆತನು ಐಗುಪ್ತದಲ್ಲಿ ಮಹತ್ಕಾರ್ಯಗಳನ್ನೂ ಸೋನ್ ಸೀಮೆಯಲ್ಲಿ ಅದ್ಭುತಗಳನ್ನೂ ನಡಿಸಿದ್ದೂ ಹೇಗಂದರೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಈಜಿಪ್ಟಿನಲ್ಲಿಯೂ ಸೋನ್ ಬಯಲುಗಳಲ್ಲಿಯೂ ಮಾಡಿದ ಅದ್ಭುತಕಾರ್ಯಗಳನ್ನು ಅವರು ಮರೆತುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಈಜಿಪ್ಟಿನಲ್ಲಿ ಆದ ಸೂಚಕಕಾರ್ಯಗಳನ್ನೂ, ಚೋವನ್ ಬಯಲಿನಲ್ಲಿ ನಡೆಸಿದ ಅದ್ಭುತಗಳನ್ನು ಮಾಡಿದ ದಿವಸವನ್ನೂ ಅವರು ಜ್ಞಾಪಕ ಮಾಡಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |