Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವರನ್ನು ನಾಶಮಾಡುವ ವಿಷದ ಹುಳಗಳನ್ನು, ಹಾಳುಮಾಡುವ ಕಪ್ಪೆಗಳನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಕಳುಹಿಸಿದನು ವಿನಾಶಕರ ಹುಳುಗಳನು I ಹಾಳುಮಾಡುವ ವಿಷಮಂಡೂಕಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ಅವರನ್ನು ನಾಶಮಾಡುವ ವಿಷದ ಹುಳಗಳನ್ನೂ ಹಾಳುಮಾಡುವ ಕಪ್ಪೆಗಳನ್ನೂ ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆತನು ಹಿಂಡುಹಿಂಡು ಹುಳಗಳನ್ನು ಕಳುಹಿಸಿದನು; ಅವು ಈಜಿಪ್ಟಿನ ಜನರನ್ನು ಕಚ್ಚಿದವು. ಆತನು ಕಪ್ಪೆಗಳನ್ನು ಕಳುಹಿಸಿದನು; ಅವು ಈಜಿಪ್ಟಿನವರ ಜೀವಿತಗಳನ್ನು ಹಾಳುಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವರಲ್ಲಿ ವಿವಿಧ ಹುಳುಗಳು ಬಂದವು. ಅವು ಅವರನ್ನು ಹಾನಿಮಾಡಿದವು. ಕಪ್ಪೆಗಳು ಸಹ ಕಳುಹಿಸಲಾದವು. ಅವು ಸಹ ಅವರನ್ನು ಹಾನಿಮಾಡಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:45
6 ತಿಳಿವುಗಳ ಹೋಲಿಕೆ  

ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.


ಅವರು ಹಾಗೆಯೇ ಮಾಡಿದರು. ಆರೋನನು ಕೋಲನ್ನು ಹಿಡಿದುಕೊಂಡು ಅದನ್ನು ಚಾಚಿ, ಭೂಮಿಯ ಧೂಳನ್ನು ಹೊಡೆದನು. ಆಗ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ ಹೇನುಗಳು ಬಂದವು. ಐಗುಪ್ತ ದೇಶದ ಭೂಮಿಯಲ್ಲಿದ್ದ ಧೂಳು ಹೇನುಗಳಾದವು.


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು