ಕೀರ್ತನೆಗಳು 78:48 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ಅವರ ದನಗಳನ್ನು ಕಲ್ಮಳೆಗೂ, ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಅವರ ದನಕರುಗಳನೊಪ್ಪಿಸಿದ ಕಲ್ಮಳೆಗೆ I ಅವರ ಕುರಿಮಂದೆಗಳನೊಪ್ಪಿಸಿದ ಸಿಡಿಲಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)48 ಅವರ ದನಗಳನ್ನು ಕಲ್ಮಳೆಗೂ ಕುರಿಹಿಂಡುಗಳನ್ನು ಸಿಡಿಲಿಗೂ ಒಪ್ಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಆತನು ಅವರ ದನಕರುಗಳನ್ನು ಆಲಿಕಲ್ಲಿನಿಂದಲೂ ಅವರ ಕುರಿಹಿಂಡುಗಳನ್ನು ಸಿಡಿಲಿನಿಂದಲೂ ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಅವರ ದನಗಳು ಕಲ್ಮಳೆಗೂ ಅವರ ಪಶುಗಳು ಸಿಡಿಲಿಗೂ ಒಳಪಟ್ಟವು. ಅಧ್ಯಾಯವನ್ನು ನೋಡಿ |