ಕೀರ್ತನೆಗಳು 78:51 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಹಾಮನ ವಂಶದವರ ಪ್ರಥಮಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)51 ಸಂಹರಿಸಿದನು ಈಜಿಪ್ಟಿನ ಚೊಚ್ಚಲ ಮಕ್ಕಳನು I ಹಾಮನ ಮನೆತನದ ಮೊತ್ತಮೊದಲ ಸಂತಾನವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಹಾಮನ ಮನೆತನದವರ ವೀರ್ಯಕ್ಕೆ ಪ್ರಥಮ ಫಲವಾಗಿರುವ ಐಗುಪ್ತ್ಯರ ಚೊಚ್ಚಲಮಕ್ಕಳನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಈಜಿಪ್ಟಿನವರ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ಆತನು ಕೊಂದುಹಾಕಿದನು. ಹಾಮನ ಕುಲಕ್ಕೆ ಸೇರಿದ ಪ್ರತಿಯೊಬ್ಬ ಚೊಚ್ಚಲ ಮಗನನ್ನು ಆತನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಈಜಿಪ್ಟಿನಲ್ಲಿ ಚೊಚ್ಚಲರೆಲ್ಲರನ್ನೂ, ಹಾಮನ ಗುಡಾರಗಳಲ್ಲಿ ಪುರುಷತ್ವದ ಪ್ರಥಮ ಫಲವನ್ನೂ ದಂಡಿಸಿದರು. ಅಧ್ಯಾಯವನ್ನು ನೋಡಿ |
ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.