Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

56 ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

56 ಆದರೂ ಬಂಡೆದ್ದು ಪರೀಕ್ಷಿಸಿದರು ಪರಾತ್ಪರ ದೇವರನು I ಕೈಗೊಂಡು ನಡೆಯದೆ ಹೋದರು ಆತನ ವಿಧಿನಿಯಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

56 ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

56 ಆದರೆ ಇಸ್ರೇಲರು ಮಹೋನ್ನತನಾದ ದೇವರನ್ನು ಪರೀಕ್ಷಿಸಿ ಆತನನ್ನು ಬಹಳವಾಗಿ ನೋಯಿಸಿದರು. ಅವರು ಆತನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

56 ಆದರೆ ಜನರು ಮಹೋನ್ನತರಾದ ದೇವರನ್ನು ಪರೀಕ್ಷಿಸಿ ವಿರೋಧಿಸಿದರು; ದೇವರ ಶಾಸನಗಳನ್ನು ಅವರು ಕೈಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:56
8 ತಿಳಿವುಗಳ ಹೋಲಿಕೆ  

ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು