Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 78:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ನಂಬಿಕೆಗೆಟ್ಟ ದ್ರೋಹಿಗಳಾದರು ತಮ್ಮ ಹಿರಿಯರಂತೆ I ಆತನಿಗೆ ಎದುರುಬಿದ್ದರು ಹಿಮ್ಮುಖವಾದ ಬಿಲ್ಲಿನಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆತನಿಗೆ ವಿಮುಖರಾಗಿ ತಮ್ಮ ಹಿರಿಯರಂತೆ ದ್ರೋಹಿಗಳಾದರು. ಮೋಸದ ಬಿಲ್ಲಿನಂತೆ ತಿರುಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಇಸ್ರೇಲರು ಆತನಿಗೆ ವಿಮುಖರಾದರು; ತಮ್ಮ ಪೂರ್ವಿಕರಂತೆಯೇ ಆತನಿಗೆ ವಿರೋಧವಾಗಿ ತಿರುಗಿದರು. ತಿರುಗುಬಾಣದಂತೆ ತಮ್ಮ ದಿಕ್ಕನ್ನು ಬದಲಾಯಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ತಮ್ಮ ಪಿತೃಗಳ ಹಾಗೆ ಉಪಕಾರ ನೆನಸದೆ, ಅಪನಂಬಿಗಸ್ತರಾಗಿ ಮೋಸದ ಬಿಲ್ಲಿನ ಹಾಗೆ ಓರೆಯಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 78:57
8 ತಿಳಿವುಗಳ ಹೋಲಿಕೆ  

ಅತ್ತಿತ್ತ ತಿರುಗಿಕೊಳ್ಳುತ್ತಾರೆ, ದೇವರ ಕಡೆಗೆ ತಿರುಗಿಕೊಳ್ಳುವುದಿಲ್ಲ; ಮೋಸದ ಬಿಲ್ಲಿಗೆ ಸಮಾನರಾಗಿದ್ದಾರೆ. ಅವರ ಮುಖಂಡರು ತಮ್ಮ ನಾಲಿಗೆಯ ಸೊಕ್ಕಿನ ನಿಮಿತ್ತ ಖಡ್ಗದಿಂದ ಹತರಾಗಿ ಬೀಳುವರು; ಅವರ ಸೋಲು ಐಗುಪ್ತದೇಶದ ಹಾಸ್ಯಕ್ಕೆ ಆಸ್ಪದವಾಗುವುದು.


ನನ್ನ ಮಹತ್ಕಾರ್ಯಗಳನ್ನು ಮರೆಯದೆ, ನನ್ನಲ್ಲಿಯೇ ಭರವಸೆಯಿಟ್ಟು, ನನ್ನ ಆಜ್ಞೆಗಳನ್ನು ಕೈಗೊಳ್ಳುವರು” ಎಂಬುದೇ.


ಆತನನ್ನು ಪದೇಪದೇ ಪರೀಕ್ಷಿಸಿ, ಇಸ್ರಾಯೇಲರ ಸದಮಲಸ್ವಾಮಿಯನ್ನು ಕೋಪಕ್ಕೆ ಗುರಿಮಾಡಿದರು.


ಇಸ್ರಾಯೇಲ್ಯರು ಪುನಃ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು; ಆತನು ಅವರ ದ್ರೋಹದ ನಿಮಿತ್ತ ಮೋವಾಬ್ಯರ ಅರಸನಾದ ಎಗ್ಲೋನನನ್ನು ಅವರಿಗೆ ವಿರೋಧವಾಗಿ ಬಲಪಡಿಸಿದನು.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು