ಕೀರ್ತನೆಗಳು 78:66 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201966 ತನ್ನ ಶತ್ರುಗಳನ್ನು ಸದೆಬಡಿದು, ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)66 ಸದೆಬಡಿದನಾತ ತನ್ನ ಶತ್ರುಗಳನು I ನಿತ್ಯನಿಂದೆಗೆ ಈಡುಮಾಡಿದನವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)66 ತನ್ನ ಶತ್ರುಗಳನ್ನು ಮುರಿಬಡಿದು ನಿತ್ಯನಿಂದೆಗೆ ಅವರನ್ನು ಗುರಿಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್66 ಆತನು ತನ್ನ ಶತ್ರುಗಳನ್ನು ಸದೆಬಡಿದು ಸೋಲಿಸಿದನು. ಆತನು ತನ್ನ ಶತ್ರುಗಳನ್ನು ಸೋಲಿಸಿ ಅವರನ್ನು ನಿತ್ಯನಿಂದೆಗೆ ಗುರಿಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ66 ತಮ್ಮ ವೈರಿಗಳನ್ನು ದಂಡಿಸಿದರು. ನಿತ್ಯನಿಂದೆಯೇ ಅವರ ಪಾಲಾಯಿತು. ಅಧ್ಯಾಯವನ್ನು ನೋಡಿ |