ಕೀರ್ತನೆಗಳು 78:70 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201970 ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿಕೊಂಡು, ಕುರಿಹಟ್ಟಿಯಿಂದ ತೆಗೆದುಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)70 ಆರಿಸಿಕೊಂಡನು ದಾಸ ದಾವೀದನನು I ತೆಗೆದುಕೊಂಡನು ಕುರಿಹಟ್ಟಿಯಿಂದವನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)70 ಇದಲ್ಲದೆ ಆತನು ತನ್ನ ಸೇವಕನಾದ ದಾವೀದನನ್ನು ಆರಿಸಿ ಕುರಿಹಟ್ಟಿಯಿಂದ ತೆಗೆದುಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್70 ಆತನು ದಾವೀದನನ್ನು ತನ್ನ ವಿಶೇಷ ಸೇವಕನನ್ನಾಗಿ ಆರಿಸಿಕೊಂಡನು. ದಾವೀದನು ಕುರಿಹಟ್ಟಿಗಳನ್ನು ಕಾಯುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ70 ತಮ್ಮ ಸೇವಕ ದಾವೀದನನ್ನು ಆಯ್ದುಕೊಂಡು, ಕುರಿಹಟ್ಟಿಯಿಂದ ಅವನನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿ |