ಕೀರ್ತನೆಗಳು 78:71 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ಕುರಿಮರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ, ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವತ್ತಾಗಿರುವ ಇಸ್ರಾಯೇಲರನ್ನು ಸಾಕುವುದಕ್ಕೆ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 ಕುರಿಮೇಯಿಸುವಾ ಕಸಬಿನಿಂದವನನು ಬಿಡಿಸಿದನು I ಸ್ವಪ್ರಜೆ ಯಕೋಬ್ಯರನು, ಸ್ವಜನ ಇಸ್ರಯೇಲರನು I ಪರಿಪಾಲಿಸುವಂತೆ ನೇಮಕ ಮಾಡಿದನು ಆತನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)71 ಮರೀಕುರಿಗಳನ್ನು ರಕ್ಷಿಸುವ ಕೆಲಸದಿಂದ ಬಿಡಿಸಿ ಅವನನ್ನು ತನ್ನ ಪ್ರಜೆಗಳಾದ ಯಾಕೋಬ್ಯರನ್ನು ಅಂದರೆ ತನ್ನ ಸ್ವಾಸ್ತ್ಯವಾಗಿರುವ ಇಸ್ರಾಯೇಲ್ಯರನ್ನು ಸಾಕುವದಕ್ಕೆ ನೇವಿುಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್71 ಆತನು ದಾವೀದನಿಗೆ ಕುರಿಗಳನ್ನು ಪರಿಪಾಲನೆ ಮಾಡುವ ಕೆಲಸದಿಂದ ತೆಗೆದುಹಾಕಿ ತನ್ನ ಜನರಾದ ಯಾಕೋಬ್ಯರನ್ನೂ ತನ್ನ ಆಸ್ತಿಯಾದ ಇಸ್ರೇಲರನ್ನೂ ಪರಿಪಾಲಿಸುವ ಉದ್ಯೋಗವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ71 ತಮ್ಮ ಪ್ರಜೆಯಾದ ಯಾಕೋಬ್ಯರನ್ನೂ ತಮ್ಮ ಬಾಧ್ಯತೆಯಾದ ಇಸ್ರಾಯೇಲರನ್ನೂ ಮೇಯಿಸುವ ಕುರುಬನನ್ನಾಗಿ ದಾವೀದನನ್ನು ನೇಮಿಸಿದರು. ಅಧ್ಯಾಯವನ್ನು ನೋಡಿ |