ಕೀರ್ತನೆಗಳು 78:72 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201972 ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ, ತನ್ನ ಹಸ್ತಕೌಶಲ್ಯದಿಂದ ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)72 ದಾವೀದನು ಪೋಷಿಸಿದನವರನು ನೇರ ಮನದಿಂದ I ಪರಿಪಾಲಿಸಿದನವರನು ರಾಜ್ಯಾಧಿಕಾರ ಕುಶಲತೆಯಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)72 ಇವನು ಅವರನ್ನು ಯಥಾರ್ಥಹೃದಯದಿಂದ ಸಾಕಿ ತನ್ನ ಹಸ್ತಕೌಶಲ್ಯದಿಂದ ನಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್72 ದಾವೀದನು ಯಥಾರ್ಥಹೃದಯದಿಂದಲೂ ಬಹು ವಿವೇಕದಿಂದಲೂ ಇಸ್ರೇಲರನ್ನು ನಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ72 ದಾವೀದನು ತಮ್ಮ ಹೃದಯದ ಯಥಾರ್ಥತೆಯ ಪ್ರಕಾರ ಜನರನ್ನು ಪೋಷಿಸಿ ತಮ್ಮ ಹಸ್ತ ಕೌಶಲ್ಯದಿಂದ ಅವರನ್ನು ನಡೆಸಿದನು. ಅಧ್ಯಾಯವನ್ನು ನೋಡಿ |