ಕೀರ್ತನೆಗಳು 79:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅರ್ಪಿಸಿದರು ನಿನ್ನ ದಾಸರಾ ಶವಗಳನು ಗಗನ ಪಕ್ಷಿಗಳಿಗೆ I ಹಾಕಿದರು ನಿನ್ನ ಭಕ್ತರ ಮಾಂಸವನು ಕಾಡುಮೃಗಗಳಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹಮಾಂಸವನ್ನು ಕಾಡುಮೃಗಗಳಿಗೆ ಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವರು ನಿನ್ನ ಸೇವಕರ ಸತ್ತದೇಹಗಳನ್ನು ಕ್ರೂರ ಪಕ್ಷಿಗಳಿಗೆ ಆಹಾರ ಮಾಡಿದರು. ಅವರು ನಿನ್ನ ಭಕ್ತರ ದೇಹಗಳನ್ನು ಕ್ರೂರ ಪ್ರಾಣಿಗಳಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ನಿಮ್ಮ ಭಕ್ತರ ಮಾಂಸವನ್ನು ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |