ಕೀರ್ತನೆಗಳು 8:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವನನ್ನು ದೇವರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮತ್ತು ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆದರೆ ದೇವದೂತರಿಗಿಂತ ಕಿಂಚಿತ್ತೆ ಕೀಳಾಗಿಸಿದೆ ಮನುಜನನು I ಮುಡಿಸಿದೆ ಮುಕುಟವಾಗವನಿಗೆ ಘನಮಾನವನು, ಸಿರಿಹಿರಿಮೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ನೀನು ಮನುಷ್ಯರಿಗೆ ಪ್ರಾಮುಖ್ಯತೆ ಕೊಟ್ಟಿರುವೆ. ನೀನು ಅವರನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಸೃಷ್ಟಿಸಿದೆ. ನೀನು ಅವರಿಗೆ ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ, ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ. ಅಧ್ಯಾಯವನ್ನು ನೋಡಿ |