ಕೀರ್ತನೆಗಳು 80:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬೆಟ್ಟಗುಡ್ಡಗಳನಿದೋ ಕವಿದಿದೆ ಅದರ ಕುಡಿಗಳು I ದೇವದಾರು ಮರಗಳ ಮೇಲೆ ಹಬ್ಬಿವೆ ಬಳ್ಳಿಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅದರ ನೆರಳಿನಿಂದ ಬೆಟ್ಟಗಳು ಕವಿದುಕೊಂಡವು. ಅದರ ಎಲೆಗಳ ನೆರಳಿನಿಂದ ದೇವದಾರು ವೃಕ್ಷಗಳು ಕವಿದುಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅದರ ನೆರಳಿನಿಂದ ಬೆಟ್ಟಗಳೂ ಅದರ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲಾದವು. ಅಧ್ಯಾಯವನ್ನು ನೋಡಿ |