ಕೀರ್ತನೆಗಳು 80:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅದರ ಕೊಂಬೆಗಳು ಸಮುದ್ರದವರೆಗೂ, ಅದರ ಚಿಗುರುಗಳು ಮಹಾನದಿಯವರೆಗೂ ಹರಡಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಹರಡಿವೆ ಅದರ ಕೊಂಬೆಗಳು ಸಮುದ್ರದವರೆಗೆ I ಬೆಳೆದಿವೆ ಆ ರೆಂಬೆಗಳು ಮಹಾನದಿಯವರೆಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅದರ ಕೊಂಬೆಗಳು ಸಮುದ್ರದವರೆಗೂ ಅದರ ರೆಂಬೆಗಳು ಮಹಾನದಿಯವರೆಗೂ ಹರಡಿಕೊಂಡವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅದರ ಬಳ್ಳಿಗಳು ಮೆಡಿಟರೇನಿಯನ್ ಸಮುದ್ರದವರೆಗೂ ಹಬ್ಬಿಕೊಂಡವು. ಅದರ ರೆಂಬೆಗಳು ಯೂಫ್ರೇಟೀಸ್ ನದಿಯವರೆಗೂ ಹಬ್ಬಿಕೊಂಡವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅದು ತನ್ನ ರೆಂಬೆಗಳನ್ನು ಸಮುದ್ರದವರೆಗೂ, ತನ್ನ ಬಳ್ಳಿಗಳನ್ನು ನದಿಯವರೆಗೂ ಹರಡಿಸಿತು. ಅಧ್ಯಾಯವನ್ನು ನೋಡಿ |