ಕೀರ್ತನೆಗಳು 80:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿನ್ನ ಬಲಗೈ ಉದ್ಧರಿಸಿದ ಪುರುಷನೂ, ನೀನು ನಿನಗೋಸ್ಕರ ಸಾಕಿ ಬೆಳೆಸಿದ ನರಪುತ್ರನೂ ಆಗಿರುವವನನ್ನು, ನಿನ್ನ ಹಸ್ತದಿಂದ ಹಿಡಿದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕೈ ಹಿಡಿದು ಕಾಪಾಡು ನಿನ್ನ ಬಲಗೈ ಉದ್ಧರಿಸಿದ ಪುರುಷನನು I ನಿನಗೆಂದೇ ನೀ ಸಾಕಿ ಬೆಳೆಸಿದಾ ವರಪುತ್ರನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಿನ್ನ ಬಲಗೈ ಉದ್ಧರಿಸಿದ ಪುರುಷನೂ ನೀನು ನಿನಗೋಸ್ಕರ ಸಾಕಿ ಬೆಳಸಿದ ನರಪುತ್ರನೂ ಆಗಿರುವವನನ್ನು ಹಸ್ತದಿಂದ ಹಿಡಿದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನೀನು ಆರಿಸಿಕೊಂಡಿರುವಾತನ ಕಡೆಗೆ ಕೈಚಾಚಿ ಸಹಾಯ ಮಾಡು. ನೀನು ಬೆಳೆಸಿದ ಜನರ ಕಡೆಗೆ ಕೈಚಾಚು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಿಮ್ಮ ಬಲಗಡೆಯಲ್ಲಿರುವಾತನ ಮೇಲೆ ನಿಮ್ಮ ಹಸ್ತವಿರಲಿ. ನಿಮಗಾಗಿ ಆ ನರಪುತ್ರನನ್ನು ಎಬ್ಬಿಸಿದ್ದೀರಿ. ಅಧ್ಯಾಯವನ್ನು ನೋಡಿ |