ಕೀರ್ತನೆಗಳು 80:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ತಿರುಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವಶಕ್ತನಾದ ದೇವನೆ, ಉದ್ಧರಿಸು ನಮ್ಮನು I ಬೆಳಗಲಿ ನಿನ್ನ ಮುಖಕಾಂತಿ, ಪಡೆವೆವು ರಕ್ಷಣೆಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಸೇನಾಧೀಶ್ವರನಾದ ಯೆಹೋವದೇವರೇ, ನಮ್ಮನ್ನು ತಿರಿಗಿ ಉನ್ನತಸ್ಥಿತಿಗೇರಿಸು. ಪ್ರಸನ್ನಮುಖದಿಂದ ನೋಡು; ಆಗ ಉದ್ಧಾರವಾಗುವೆವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಸೇನಾಧೀಶ್ವರನಾದ ಯೆಹೋವ ದೇವರೇ, ನಮ್ಮನ್ನು ಮತ್ತೆ ಸ್ವೀಕರಿಸಿಕೊ, ಪ್ರಸನ್ನಮುಖದಿಂದ ನಮ್ಮ ಕಡೆಗೆ ನೋಡಿ ನಮ್ಮನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು. ಅಧ್ಯಾಯವನ್ನು ನೋಡಿ |