ಕೀರ್ತನೆಗಳು 81:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಎಂತಲೇ ಕೈಬಿಟ್ಟೆ ಅವರನು ಹಟಮಾರಿಗಳೆಂದು I ತಮಗಿಷ್ಟಬಂದಂತೆಯೆ ನಡೆದುಕೊಳ್ಳಲಿಯೆಂದು, II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದದರಿಂದ - ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಸಡಿಲ ಬಿಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಂತೆ ನಡೆದುಕೊಂಡರು. ಅಧ್ಯಾಯವನ್ನು ನೋಡಿ |