ಕೀರ್ತನೆಗಳು 81:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 “ಅಡಗಿಸುತ್ತಿದ್ದೆ ಅವರ ಶತ್ರುಗಳನು ಸುಲಭವಾಗಿ I ಸದೆಬಡಿಯುತ್ತಿದ್ದೆ ಅವರ ವೈರಿಗಳನು ಸರಿಯಾಗಿ, II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ ಅವರ ಶತ್ರುಗಳನ್ನು ಸುಲಭವಾಗಿ ಅಣಗಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರ ಶತ್ರುಗಳನ್ನು ಸೋಲಿಸುವೆನು; ಇಸ್ರೇಲಿಗೆ ಕೇಡುಮಾಡುವವರನ್ನು ದಂಡಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ತೀವ್ರವಾಗಿ ಅವರ ಶತ್ರುಗಳನ್ನು ಧೀನಪಡಿಸುವೆನು. ಅವರ ವೈರಿಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು. ಅಧ್ಯಾಯವನ್ನು ನೋಡಿ |