Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನಿಮಗಾದರೋ ಬಡಿಸುತ್ತಿದ್ದೆ ಅತ್ಯುತ್ತಮ ಗೋದಿಯನು I ಉಣಿಸುತ್ತಿದ್ದೆ ನಾ ನಿಮಗೆ ಬೆಟ್ಟದ ಜೇನುತುಪ್ಪವನು” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವರು ತನ್ನ ಜನರಿಗೆ ಉತ್ತಮವಾದ ಗೋಧಿಯನ್ನು ಒದಗಿಸುವನು. ಬಂಡೆಯಾಗಿರುವ ಆತನು ತನ್ನ ಜನರಿಗೆ ಜೇನುತುಪ್ಪವನ್ನು ಸಂತೃಪ್ತಿಯಾಗುವ ತನಕ ಕೊಡುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮಗಾದರೋ ಉತ್ತಮವಾದ ಗೋಧಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ನಿಮ್ಮನ್ನು ತೃಪ್ತಿಪಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:16
9 ತಿಳಿವುಗಳ ಹೋಲಿಕೆ  

ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.


ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.


ಅವರು ಏಳನೆಯ ದಿನ ಸೂರ್ಯ ಮುಳುಗುವುದಕ್ಕಿಂತ ಮೊದಲು ಅವನಿಗೆ, “ಜೇನಿಗಿಂತ ಸಿಹಿಯಾದದ್ದು ಯಾವುದು? ಸಿಂಹಕ್ಕಿಂತ ಬಲಿಷ್ಠವಾದದ್ದು ಯಾವುದು?” ಎಂದು ಹೇಳಲು ಅವನು, “ನೀವು ನನ್ನ ಕಡಸಿನಿಂದ ಉಳದೇ ಹೋಗಿದ್ದರೆ ಒಗಟನ್ನು ಬಿಚ್ಚುವುದು ನಿಮ್ಮಿಂದಾಗುತ್ತಿರಲಿಲ್ಲ” ಅಂದನು.


ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”


ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು