Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 81:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರಿತ್ತ ನಿಯಮವದು ಯಕೋಬ್ಯರಿಗೆ I ಕೊಟ್ಟಕಟ್ಟಳೆಯದು ಇಸ್ರಯೇಲರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದು ಇಸ್ರಾಯೇಲ್ಯರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಇದು ಇಸ್ರೇಲರಿಗೆ ಕಟ್ಟಳೆಯಾಗಿದೆ. ಯಾಕೋಬ್ಯರ ದೇವರು ಈ ಆಜ್ಞೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಏಕೆಂದರೆ ಇದು ಇಸ್ರಾಯೇಲಿಗೆ ಕಟ್ಟಳೆ. ಯಾಕೋಬನ ದೇವರ ನ್ಯಾಯ ಪ್ರಮಾಣವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 81:4
2 ತಿಳಿವುಗಳ ಹೋಲಿಕೆ  

ಇದಲ್ಲದೆ ನೀವು ಉತ್ಸವ ಕಾಲಗಳಲ್ಲಿಯು, ಹಬ್ಬಗಳಲ್ಲಿಯು, ಅಮಾವಾಸ್ಯೆಗಳಲ್ಲಿಯು ಸರ್ವಾಂಗಹೋಮಗಳನ್ನೂ, ಸಮಾಧಾನಯಜ್ಞಗಳನ್ನೂ ಸಮರ್ಪಿಸುವಾಗ ಆ ತುತ್ತೂರಿಗಳನ್ನು ಊದಿಸಬೇಕು. ಆ ತುತ್ತೂರಿಯ ಧ್ವನಿಯು ನಿಮ್ಮನ್ನು ನಿಮ್ಮ ದೇವರ ಜ್ಞಾಪಕಕ್ಕೆ ತರುವುದು, ನಾನೇ ನಿಮ್ಮ ದೇವರಾದ ಯೆಹೋವನು.”


“‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು