ಕೀರ್ತನೆಗಳು 81:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 “ಇರಬಾರದು ಅನ್ಯದೇವತೆಗಳು ನಿಮ್ಮಲಿ I ಪರದೇವತೆಗಳ ಪೂಜೆ ಕೂಡದು ನಿಮ್ಮಲಿ, II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪರದೇಶದವರು ಆರಾಧಿಸುವ ಯಾವ ಸುಳ್ಳು ದೇವರುಗಳನ್ನೂ ಪೂಜಿಸಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಿಮ್ಮಲ್ಲಿ ಅನ್ಯದೇವರು ಇರಬಾರದು; ಪರದೇವರಿಗೆ ಅಡ್ಡ ಬೀಳಬಾರದು. ಅಧ್ಯಾಯವನ್ನು ನೋಡಿ |
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.