ಕೀರ್ತನೆಗಳು 82:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸ್ವರ್ಗಸಭೆಯಲಿ ದೇವ ಅಗ್ರಸ್ಥಾನ ವಹಿಸಿಹನು I ದೇವರುಗಳ ಸಮೂಹದಲಿ ನ್ಯಾಯವಿಚಾರಿಸುತಿಹನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ ದೇವರುಗಳೊಳಗೆ ನ್ಯಾಯವಿಧಿಸುತ್ತಾನೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವಾದಿದೇವನು ತನ್ನ ಸಭೆಯಲ್ಲಿ ನಿಂತುಕೊಂಡು ದೇವರುಗಳಿಗೆ ನ್ಯಾಯತೀರ್ಪು ನೀಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರು ಮಹಾಸಭೆಯಲ್ಲಿ ಅಧ್ಯಕ್ಷತೆವಹಿಸಿ, ದೇವರುಗಳ ಮಧ್ಯದಲ್ಲಿ ನ್ಯಾಯತೀರಿಸುತ್ತಾರೆ. ಅಧ್ಯಾಯವನ್ನು ನೋಡಿ |