ಕೀರ್ತನೆಗಳು 82:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಎಲ್ಲಿಯತನಕ ನೀಡುವಿರಿ ಅನ್ಯಾಯವಾದ ತೀರ್ಪನು? I ಎಲ್ಲಿಯವರೆಗೆ ತೋರುವಿರಿ ದುಷ್ಟರಿಗೆ ಪಕ್ಷಪಾತವನು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು ಅನ್ಯಾಯವಾಗಿ ತೀರ್ಪುಕೊಡುವದೂ ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವದೂ ಇನ್ನೆಷ್ಟರವರೆಗೆ? ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವರು ಹೀಗೆನ್ನುತ್ತಾನೆ: “ಇನ್ನೆಷ್ಟರವರೆಗೆ ಅನ್ಯಾಯವಾಗಿ ತೀರ್ಪು ಕೊಡುತ್ತೀರಿ? ಇನ್ನೆಷ್ಟರವರೆಗೆ ದುಷ್ಟರನ್ನು ದಂಡಿಸದೆ ಬಿಡುಗಡೆ ಮಾಡುತ್ತೀರಿ?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಎಷ್ಟರವರೆಗೆ ಅನ್ಯಾಯವಾಗಿ ತೀರ್ಪು ನೀಡುವಿರಿ. ಎಲ್ಲಿಯತನಕ ದುಷ್ಟರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಅಧ್ಯಾಯವನ್ನು ನೋಡಿ |