ಕೀರ್ತನೆಗಳು 82:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಬಿಡುಗಡೆಮಾಡಿರಿ ದೀನ ಬಡಬಗ್ಗರನು I ದುರುಳರ ಕೈಯಿಂದ ರಕ್ಷಿಸಿರಿ ಅವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಕುಗ್ಗಿದವರನ್ನೂ ಬಡವರನ್ನೂ ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಡವರಿಗೆ ಮತ್ತು ಅಸಹಾಯಕರಿಗೆ ಸಹಾಯ ಮಾಡಿರಿ. ಅವರನ್ನು ದುಷ್ಟರಿಂದ ರಕ್ಷಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದರಿದ್ರನನ್ನೂ, ಬಡವನನ್ನೂ ತಪ್ಪಿಸಿರಿ. ಅವರನ್ನು ದುಷ್ಟರ ಕೈಯೊಳಗಿಂದ ಬಿಡಿಸಿರಿ. ಅಧ್ಯಾಯವನ್ನು ನೋಡಿ |