ಕೀರ್ತನೆಗಳು 82:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆದರೂ ನರರಂತೆ ಸತ್ತೇ ಹೋಗುವಿರಿ; ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಎಲ್ಲಾ ಜನರಂತೆ ನೀವೂ ಸಾಯುವಿರಿ. ಬೇರೆಲ್ಲಾ ನಾಯಕರುಗಳಂತೆಯೇ ನೀವು ಸಾಯುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೂ ಕೇವಲ ಮನುಷ್ಯರ ಹಾಗೆ ನೀವು ಸಾಯುವಿರಿ. ಇತರ ನಾಯಕರಂತೆಯೇ ಬಿದ್ದು ಹೋಗುವಿರಿ.” ಅಧ್ಯಾಯವನ್ನು ನೋಡಿ |