ಕೀರ್ತನೆಗಳು 83:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಾತನಾಡದೆ ದೇವಾ, ಸುಮ್ಮನಿರಬೇಡ I ಮೌನದಿಂದ ಸ್ವಾಮೀ, ನಿಶ್ಚಿಂತನಿರಬೇಡ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವರೇ, ಸುಮ್ಮನಿರಬೇಡ; ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರೇ, ಸುಮ್ಮನಿರಬೇಡ! ನಿನ್ನ ಕಣ್ಣುಗಳನ್ನು ಮುಚ್ಚಿಕೊಳ್ಳಬೇಡ. ದೇವರೇ, ದಯವಿಟ್ಟು ಮಾತನಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರೇ, ಮೌನವಾಗಿರಬೇಡಿರಿ. ನಮ್ಮ ಕೂಗಿಗೆ ನಿಮ್ಮ ಪ್ರತಿಕ್ರಿಯೆ ನೀಡಿರಿ. ದೇವರೇ, ಸುಮ್ಮನಿರಬೇಡಿರಿ. ಅಧ್ಯಾಯವನ್ನು ನೋಡಿ |