Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11-12 ಒರೆಬ್, ಜೇಬ್ ಎಂಬವರ ಗತಿಯೊದಗಲಿ ಇವರ ಸಿರಿವಂತರಿಗೆ I ಜೇಬಹ, ಚೆಲ್ಮುನ್ನರ ಪಾಡು ಬರಲಿರುವ ಸಕಲ ರಾಜರಿಗೆ I “ಬನ್ನಿ, ದೇವರ ನಾಡುಬೀಡನು ಆಕ್ರಮಿಸೋಣ” ಎಂದವರಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಓರೇಬ್ ಜೇಬ್ ಎಂಬವರ ಗತಿಯು ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರೇ, ಶತ್ರುಗಳ ನಾಯಕರುಗಳನ್ನು ಸೋಲಿಸು. ನೀನು ಓರೇಬ್ ಮತ್ತು ಜೇಬ್ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು. ನೀನು ಜೇಬಹ ಮತ್ತು ಚಲ್ಮುನ್ನ ಪ್ರಾಂತ್ಯಗಳಿಗೆ ಮಾಡಿದಂತೆಯೇ ಅವರಿಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರನ್ನೂ, ಅವರ ಅಧಿಪತಿಗಳನ್ನೂ, ಓರೇಬ್ ಮತ್ತು ಜೇಬನ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೆಬಹ ಮತ್ತು ಚಲ್ಮುನ್ನರ ಹಾಗೆಯೂ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:11
4 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಮಿದ್ಯಾನ್ಯರ ನಾಯಕರಾದ ಓರೇಬ್, ಜೇಬ್ ಎಂಬುವರನ್ನು ಹಿಡಿದು ಓರೇಬನನ್ನು, ಓರೇಬನ ಬಂಡೆಯ ಮೇಲೆಯೂ, ಜೇಬನನ್ನು ಜೇಬನ ದ್ರಾಕ್ಷಿಯ ಆಲೆಯಲ್ಲಿಯೂ ಕೊಂದು ಅವರ ತಲೆಗಳನ್ನು ತೆಗೆದುಕೊಂಡು ಮಿದ್ಯಾನ್ಯರನ್ನು ಹಿಂದಟ್ಟುತ್ತಾ ಯೊರ್ದನಿನ ಆಚೆಗೆ ಹೋಗಿ ಅಲ್ಲಿದ್ದ ಗಿದ್ಯೋನನಿಗೆ ಅವುಗಳನ್ನು ಒಪ್ಪಿಸಿದರು.


ಆಕೆಯ ಶವವು ಇಜ್ರೇಲಿನ ಹೊಲಕ್ಕೆ ಗೊಬ್ಬರವಾಗುವುದು. ಇದು ಈಜೆಬೆಲಳ ಶವವೆಂದು ಯಾರಿಗೂ ಗುರುತು ಸಿಕ್ಕದ ಹಾಗಾಗುವುದು” ಎಂದನು.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು