ಕೀರ್ತನೆಗಳು 83:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಕಳವಳಗೊಳ್ಳಲಿ ಅವರು ಸತತವು ಲಜ್ಜೆಯಿಂದ I ಅವರಳಿದುಹೋಗಲಿ ಅವಮಾನ ನಿಂದೆಗಳಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರನ್ನು ಭಯವೂ ನಾಚಿಕೆಯೂ ಕವಿದುಕೊಂಡೇ ಇರಲಿ. ಅವರು ಅವಮಾನಗೊಂಡು ನಾಶವಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ನಾಚಿಕೆಪಟ್ಟು ಕಳವಳಗೊಳ್ಳಲಿ. ಹೌದು, ಅವರು ಲಜ್ಜೆಪಟ್ಟು ನಾಶವಾಗಲಿ. ಅಧ್ಯಾಯವನ್ನು ನೋಡಿ |