ಕೀರ್ತನೆಗಳು 83:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕುತಂತ್ರಮಾಡುತಿಹರು ನಿನ್ನ ಪ್ರಜೆಗೆ ವಿರುದ್ಧ I ಆಲೋಚಿಸುತಿಹರು ನಿನ್ನ ಶರಣರಿಗೆ ವಿರುದ್ಧ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವರು ನಿನ್ನ ಪ್ರಜೆಗಳಿಗೆ ವಿರೋಧವಾಗಿ ಒಳಸಂಚು ಮಾಡಿ ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿನ್ನ ಜನರಿಗೆ ವಿರೋಧವಾಗಿ ರಹಸ್ಯ ಯೋಜನೆಗಳನ್ನು ಮಾಡುತ್ತಿದ್ದಾರೆ. ನಿನ್ನ ಪ್ರಿಯರ ವಿರೋಧವಾಗಿ ಅವರು ಸಂಚು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ. ನೀವು ಅಡಗಿಸಿಟ್ಟವರಿಗೆ ವಿರೋಧವಾಗಿ ಆಲೋಚಿಸಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿ |