ಕೀರ್ತನೆಗಳು 83:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಎದೋಮ್ಯರ ಪಾಳೆಯದವರು ಇಷ್ಮಾಯೇಲ್ಯರು, I ಗೇಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನಗೂ ನೀನು ನಮ್ಮೊಂದಿಗೆ ಮಾಡಿಕೊಂಡ ಒಪ್ಪಂದಕ್ಕೂ ವಿರೋಧವಾಗಿ ಅವರೆಲ್ಲರೂ ಒಂದು ಗೂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ. ಅಧ್ಯಾಯವನ್ನು ನೋಡಿ |