Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 83:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6-7 ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6-7 ಅವರು ಯಾರೆಂದರೆ: ಎದೋಮ್ಯರು, ಇಷ್ಮಾಯೇಲ್ಯರು, ಮೋವಾಬ್ಯರು ಮತ್ತು ಹಗ್ರೀಯ ಸಂತತಿಯವರು, ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು ಮತ್ತು ತೂರ್ ಸಂಸ್ಥಾನದವರು. ಇವರೆಲ್ಲರೂ ನಮಗೆ ವಿರೋಧವಾಗಿ ಸೇರಿಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯದವರು ಮೋವಾಬ್ಯರು, ಹಗ್ರೀಯರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 83:6
9 ತಿಳಿವುಗಳ ಹೋಲಿಕೆ  

ಇವರು ಸೌಲನ ಕಾಲದಲ್ಲಿ ಹಗ್ರೀಯರೊಡನೆ ಯುದ್ಧಮಾಡಿ, ಅವರನ್ನು ಸಂಹರಿಸಿ, ಗಿಲ್ಯಾದಿನ ಪೂರ್ವದಿಕ್ಕಿನ ಪ್ರಾಂತ್ಯಗಳಲ್ಲಿದ್ದ ಅವರ ಡೇರೆಗಳಲ್ಲಿ ವಾಸಮಾಡ ತೊಡಗಿದನು.


ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.


ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.


ಇವನು ಅಮ್ಮೋನಿಯರನ್ನೂ, ಅಮಾಲೇಕ್ಯರನ್ನೂ ಕೂಡಿಸಿಕೊಂಡು ಹೊರಟು ಬಂದು ಇಸ್ರಾಯೇಲರನ್ನು ಸೋಲಿಸಿ ಖರ್ಜೂರನಗರವನ್ನು ಹಿಡಿದನು.


ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,


ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು