ಕೀರ್ತನೆಗಳು 84:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಸೇನಾಧೀಶ್ವರನಾದ ಯೆಹೋವನೇ, ನಿನ್ನಲ್ಲಿ ಭರವಸವಿಡುವವರು ಭಾಗ್ಯವಂತರೇ ಸರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು. ಅಧ್ಯಾಯವನ್ನು ನೋಡಿ |