ಕೀರ್ತನೆಗಳು 84:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನ ಮಂದಿರದಲಿ ವಾಸಿಸುವವರು ಧನ್ಯರು I ನಿರಂತರವು ನಿನ್ನ ಗುಣಗಾನ ಮಾಡುವರವರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಿನ್ನ ಮಂದಿರದಲ್ಲಿ ವಾಸಿಸುವವರು ಧನ್ಯರು. ಅವರು ನಿತ್ಯವೂ ನಿನ್ನನ್ನು ಕೀರ್ತಿಸುತ್ತಾ ಇರುತ್ತಾರೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಆಲಯದಲ್ಲಿ ವಾಸಿಸುವವರು ಭಾಗ್ಯವಂತರೇ ಸರಿ! ಅವರು ನಿನ್ನನ್ನು ನಿತ್ಯವೂ ಸ್ತುತಿಸುತ್ತಿರುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು. ಅಧ್ಯಾಯವನ್ನು ನೋಡಿ |