ಕೀರ್ತನೆಗಳು 85:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೃಪೆಯೂ ಸತ್ಯವೂ ಒಂದನ್ನೊಂದು ಕೂಡಿರುವವು; ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುವವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರ ನಿಜಪ್ರೀತಿಯು ಆತನ ಭಕ್ತರನ್ನು ಸಂಧಿಸುತ್ತದೆ. ನೀತಿಯೂ ಸಮಾಧಾನವೂ ಅವರಿಗೆ ಮುದ್ದಿಡುತ್ತವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಪ್ರೀತಿಯೂ ಸತ್ಯತೆಯೂ ಸಂಧಿಸಿಕೊಳ್ಳುತ್ತವೆ. ನೀತಿಯೂ ಸಮಾಧಾನವೂ ಮುದ್ದಿಟ್ಟುಕೊಳ್ಳುತ್ತವೆ. ಅಧ್ಯಾಯವನ್ನು ನೋಡಿ |