ಕೀರ್ತನೆಗಳು 85:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಮನ್ನಿಸಿದೆ ನಿನ್ನ ಪ್ರಜೆಯ ದ್ರೋಹವನು I ಕ್ಷಮಿಸಿದೆ ನೀ ಅವರ ಪಾಪಗಳೆಲ್ಲವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಪ್ರಜೆಯ ದ್ರೋಹವನ್ನು ಕ್ಷವಿುಸಿದ್ದೀ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದೀ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಿನ್ನ ಜನರ ದ್ರೋಹವನ್ನು ಕ್ಷಮಿಸು! ಅವರ ಪಾಪಗಳನ್ನು ಅಳಿಸಿಬಿಡು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನಿಮ್ಮ ಜನರ ಅಕ್ರಮವನ್ನು ಪರಿಹರಿಸಿದ್ದೀರಿ. ಅವರ ಪಾಪವನ್ನೆಲ್ಲಾ ಮುಚ್ಚಿದ್ದೀರಿ. ಅಧ್ಯಾಯವನ್ನು ನೋಡಿ |