ಕೀರ್ತನೆಗಳು 86:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಪ್ರಭು, ನೀನೊಬ್ಬನೇ ದೇವನು I ಅದ್ಭುತಶಾಲಿ, ಮಹೋನ್ನತನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮಹೋನ್ನತನೂ ಮಹತ್ಕಾರ್ಯಗಳನ್ನು ನಡಿಸುವವನೂ ನೀನು; ದೇವರು ನೀನೊಬ್ಬನೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದೇವರೇ, ನೀನು ಮಹೋನ್ನತನಾಗಿರುವೆ! ನೀನು ಅದ್ಭುತಕಾರ್ಯಗಳನ್ನು ಮಾಡುವಾತನಾಗಿರುವೆ! ನೀನೇ, ಹೌದು, ನೀನೊಬ್ಬನೇ ದೇವರು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀವು ದೊಡ್ಡವರೂ ಅದ್ಭುತಗಳನ್ನು ಮಾಡುವವರೂ ಆಗಿದ್ದೀರಿ. ನೀವೊಬ್ಬರೇ ದೇವರು. ಅಧ್ಯಾಯವನ್ನು ನೋಡಿ |