ಕೀರ್ತನೆಗಳು 86:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರೇ, ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕೆ ಕಾದಿದೆ. ಅವರು ನಿನ್ನನ್ನು ಲಕ್ಷಿಸುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಜನರು ಗುಂಪುಕೂಡಿಕೊಂಡು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಅವರು ನನ್ನನ್ನು ಗೌರವಿಸುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಬಲಾತ್ಕಾರಿಗಳ ಗುಂಪು ನನ್ನ ಪ್ರಾಣವನ್ನು ಹುಡುಕುತ್ತದೆ. ಅವರು ನಿಮ್ಮನ್ನು ಗೌರವಿಸುವವರಲ್ಲ. ಅಧ್ಯಾಯವನ್ನು ನೋಡಿ |