ಕೀರ್ತನೆಗಳು 86:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಕಾಪಾಡು ಪ್ರಭು, ನಾ ನಿನ್ನ ಭಕ್ತನು I ಉದ್ಧರಿಸು ನಿನ್ನ ನಂಬಿದ ದಾಸನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನೇ, ನಾನು ನಿನ್ನ ಭಕ್ತನು! ದಯವಿಟ್ಟು ನನ್ನನ್ನು ಸಂರಕ್ಷಿಸು! ನಾನು ನಿನ್ನ ಸೇವಕನು, ನೀನು ನನ್ನ ದೇವರು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ರಕ್ಷಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನನ್ನ ಪ್ರಾಣವನ್ನು ಕಾಪಾಡಿರಿ, ನಾನು ನಿಮ್ಮ ಭಕ್ತ, ನೀವು ನನ್ನ ದೇವರು. ನಿಮ್ಮಲ್ಲಿ ಭರವಸವಿಟ್ಟಿರುವ ನಿಮ್ಮ ಸೇವಕನನ್ನು ರಕ್ಷಿಸಿರಿ. ಅಧ್ಯಾಯವನ್ನು ನೋಡಿ |