ಕೀರ್ತನೆಗಳು 86:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸಂಕಟಬಂದಾಗ ನಿನಗೆ ಮೊರೆಯಿಡುವೆ I ಸದುತ್ತರ ಪಾಲಿಸುವೆಯೆಂದು ನಂಬಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೆಹೋವನೇ, ಆಪತ್ತಿನ ಸಮಯದಲ್ಲಿ ನಿನಗೆ ಪ್ರಾರ್ಥಿಸುತ್ತಿದ್ದೇನೆ. ನೀನು ಉತ್ತರವನ್ನು ದಯಪಾಲಿಸುವೆಯೆಂದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು. ನೀವು ನನಗೆ ಉತ್ತರ ಕೊಡುವಿರಿ. ಅಧ್ಯಾಯವನ್ನು ನೋಡಿ |