ಕೀರ್ತನೆಗಳು 87:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪವಿತ್ರ ಪರ್ವತದಲಿ ಕರ್ತನು I ಸ್ಥಾಪಿಸಿಹನು ತನ್ನ ನಗರವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ಸ್ಥಾಪಿಸಿದ್ದು ಪರಿಶುದ್ಧ ಪರ್ವತಗಳಲ್ಲಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದೇವರು ತನ್ನ ಆಲಯವನ್ನು ಜೆರುಸಲೇಮಿನ ಪವಿತ್ರ ಪರ್ವತಗಳ ಮೇಲೆ ಕಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ತಮ್ಮ ಪಟ್ಟಣದ ಅಸ್ತಿವಾರವನ್ನು ಪರಿಶುದ್ಧ ಪರ್ವತದಲ್ಲಿ ಸ್ಥಾಪಿಸಿದ್ದಾರೆ. ಅಧ್ಯಾಯವನ್ನು ನೋಡಿ |