ಕೀರ್ತನೆಗಳು 88:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ, ನಾಶನಲೋಕದಲ್ಲಿ ನಿನ್ನ ಸತ್ಯತೆಯನ್ನು ಸಾರುವುದುಂಟೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಾರುವುದುಂಟೆ ಸಮಾಧಿಯಲಿ ನಿನ್ನ ಕೃಪೆಯನು? I ಅಧೋಲೋಕದಲಿ ನಿನ್ನ ಪ್ರಾಮಾಣಿಕತೆಯನು? II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಮಾಧಿಯಲ್ಲಿ ನಿನ್ನ ಕೃಪೆಯನ್ನೂ ನಾಶಲೋಕದಲ್ಲಿ ನಿನ್ನ ಸತ್ಯತೆಯನ್ನೂ ಸಾರುವದುಂಟೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸತ್ತ ಜನರು ತಮ್ಮ ಸಮಾಧಿಗಳಲ್ಲಿ ನಿನ್ನ ಪ್ರೀತಿಯ ಬಗ್ಗೆ ಮಾತಾಡಲಾರರು. ಸತ್ತವರು, ಸತ್ತವರ ಲೋಕದಲ್ಲಿ ನಿನ್ನ ನಂಬಿಗಸ್ತಿಕೆಯ ಬಗ್ಗೆ ಮಾತಾಡಲಾರರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸಮಾಧಿಯಲ್ಲಿ ನಿಮ್ಮ ಪ್ರೀತಿ ಸಾರಲಾಗುವುದೇ? ನಾಶನ ಸ್ಥಳದಲ್ಲಿ ನಿಮ್ಮ ನಂಬಿಗಸ್ತಿಕೆಯು ಹೇಳಲಾಗುವುದೋ? ಅಧ್ಯಾಯವನ್ನು ನೋಡಿ |