ಕೀರ್ತನೆಗಳು 88:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಯೌವನಾರಭ್ಯ ಕುಗ್ಗಿದವನೂ, ಮೃತಪ್ರಾಯನೂ, ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಬಾಲ್ಯದಿಂದಲು ಬಾಧಿತನು, ಮೃತಪ್ರಾಯನು I ನಿನ್ನ ದಂಡನೆ ಸಹಿಸಿ ಸೊರಗಿದವನು ನಾನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಯೌವನಾರಭ್ಯ ಕುಗ್ಗಿದವನೂ ಮೃತಪ್ರಾಯನೂ ನಿನ್ನ ಗದರಿಕೆಯಿಂದ ದೆಸೆಗೆಟ್ಟವನೂ ಆಗಿದ್ದೇನಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಾನು ಚಿಕ್ಕಂದಿನಿಂದಲೂ ಬಲಹೀನನಾಗಿದ್ದೇನೆ ಮತ್ತು ಕಾಯಿಲೆಯವನಾಗಿದ್ದೇನೆ. ನಿನ್ನ ಕೋಪದಿಂದ ನಾನು ಸಂಕಟಪಡುತ್ತಿರುವೆ. ನಾನು ನಿಸ್ಸಹಾಯನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಬಾಲ್ಯದಿಂದಲೂ ನಾನು ಬಾಧಿತನು ಸಾಯುವುದಕ್ಕೆ ಸಿದ್ಧನೂ ಆಗಿದ್ದೇನೆ. ನಿಮ್ಮ ದಂಡನೆಯನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |