Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 88:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸಂಕಟದಿಂದ ತುಂಬಿದೆ ನನ್ನ ಜೀವನ I ಪಾತಾಳವ ಸಮೀಪಿಸಿದೆ ನನ್ನ ಪ್ರಾಣ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನ್ನ ಜೀವವು ಕಷ್ಟಗಳಿಂದ ತುಂಬಿಹೋಯಿತು; ನನ್ನ ಪ್ರಾಣವು ಪಾತಾಳಕ್ಕೆ ಹತ್ತಿರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನನ್ನ ಜೀವವು ನೋವಿನಿಂದ ತುಂಬಿಹೋಯಿತು. ಮರಣವು ನನಗೆ ಸಮೀಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನನ್ನ ಪ್ರಾಣವು ಕಷ್ಟದಿಂದ ತುಂಬಿದೆ; ನನ್ನ ಜೀವವು ಸಮಾಧಿಯ ಸಮೀಪಕ್ಕೆ ಎಳೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 88:3
15 ತಿಳಿವುಗಳ ಹೋಲಿಕೆ  

ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.


ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.


ಇಕ್ಕಟ್ಟಿನಲ್ಲಿ ಸ್ವಾಮಿಯನ್ನು ಕರೆದೆನು; ಬೇಸರವಿಲ್ಲದೆ ರಾತ್ರಿಯೆಲ್ಲಾ ಕೈಚಾಚಿಕೊಂಡೇ ಇದ್ದೆನು. ನನ್ನ ಮನಸ್ಸು ಶಾಂತಿಯನ್ನು ಹೊಂದಲೊಲ್ಲದೆ ಇತ್ತು.


ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.


ಯೆಹೋವನೇ, ನ್ಯಾಯವಾದುದನ್ನು ಆಲೈಸು; ನನ್ನ ಮೊರೆಗೆ ಲಕ್ಷ್ಯವಿಡು. ನನ್ನ ಪ್ರಾರ್ಥನೆಗೆ ಕಿವಿಗೊಡು; ಅದು ಕಪಟವಾದ ಬಾಯಿಂದ ಬಂದದ್ದಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು