ಕೀರ್ತನೆಗಳು 89:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಕಾಶವೂ ನಿನ್ನದು, ಭೂಮಿಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನಿರ್ಮಿಸಿದವನು ನೀನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಕಾಶವು ನಿನ್ನದು ಪ್ರಭು, ಭೂಮಿಯೂ ನಿನ್ನದೇ I ಜಗವು, ಅದರಲ್ಲಿರುವುದೆಲ್ಲವು, ನಿನ್ನಿಂದಾದುದೇ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಕಾಶವು ನಿನ್ನದು, ಭೂವಿುಯೂ ನಿನ್ನದೇ; ಲೋಕವನ್ನೂ ಅದರಲ್ಲಿರುವದೆಲ್ಲವನ್ನೂ ನಿರ್ಮಿಸಿದವನು ನೀನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರೇ, ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಪ್ರಪಂಚವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿದಾತನು ನೀನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಕಾಶಗಳು ನಿಮ್ಮವು, ಭೂಮಿಯು ಸಹ ನಿಮ್ಮದು. ಲೋಕವನ್ನೂ ಅದರಲ್ಲಿರುವುದೆಲ್ಲವನ್ನೂ ನೀವು ಉಂಟುಮಾಡಿದ್ದೀರಿ. ಅಧ್ಯಾಯವನ್ನು ನೋಡಿ |