Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಿನ್ನ ಹಸ್ತ ಶಕ್ತಿಯುತ, ಬಲಗೈ ಮಹೋನ್ನತ I ನಿನ್ನ ಭುಜಬಲವಾದರೊ ಪರಾಕ್ರಮರೂಪಿತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಿನ್ನ ಭುಜವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರೇ, ಬಲವು ನಿನ್ನಲ್ಲೇ ಇದೆ. ನಿನ್ನ ಬಲವು ಮಹಾ ಬಲವೇ ಸರಿ! ಜಯವಂತೂ ನಿನ್ನದೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಮ್ಮ ಭುಜವು ಶಕ್ತಿಯುತವಾದದ್ದು. ನಿಮ್ಮ ಕೈ ಬಲವುಳ್ಳದ್ದು; ನಿಮ್ಮ ಬಲಗೈ ಉನ್ನತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:13
10 ತಿಳಿವುಗಳ ಹೋಲಿಕೆ  

ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ರಹಬನ್ನು ಛೇದಿಸಿ ಸಾಯಿಸಿದವನು ನೀನು; ನಿನ್ನ ಭುಜಬಲದಿಂದ ಶತ್ರುಗಳನ್ನು ಚದರಿಸಿಬಿಟ್ಟಿದ್ದಿ.


ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.


ಆಕೆ ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಬರಲು ಹೇಳಿ ಅವನಿಗೆ, “ನಿಶ್ಚಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ನಿನಗೆ, ‘ಎದ್ದು ನಫ್ತಾಲಿ, ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು.


ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ


ಆತನು ಶೂನ್ಯದ ಮೇಲೆ ಆಕಾಶದ ಉತ್ತರ ದಿಕ್ಕನ್ನು ವಿಸ್ತರಿಸಿ, ಭೂಲೋಕವನ್ನು ಯಾವ ಆಧಾರವೂ ಇಲ್ಲದೆ ತೂಗು ಹಾಕಿದ್ದಾನೆ.


ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.


ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.


ಆಕಾಶವೇ, ಹರ್ಷಧ್ವನಿಗೈ! ಭೂಮಿಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ, ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುವನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು