Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 89:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸಿಗನು ಶತ್ರುವಿನ ಕುತಂತ್ರಕೆ I ಕುಗ್ಗನು ಕೆಡುಕರಾ ದರ್ಪಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ವೈರಿಯ ಕುತಂತ್ರವು ಅವನಲ್ಲಿ ಸಾಗದು; ಯಾವ ಕೆಡುಕನೂ ಅವನನ್ನು ಕುಗ್ಗಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಆರಿಸಿಕೊಂಡ ರಾಜನನ್ನು ಸೋಲಿಸಲು ಶತ್ರುವಿಗೆ ಆಗಲಿಲ್ಲ. ಅವನನ್ನು ಸೋಲಿಸಲು ದುಷ್ಟಜನರಿಗೆ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಶತ್ರುವು ಅವನನ್ನು ಜಯಿಸಲಾರನು. ಯಾವ ದುಷ್ಟನೂ ಅವನನ್ನು ಹಿಂಸೆಪಡಿಸನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 89:22
5 ತಿಳಿವುಗಳ ಹೋಲಿಕೆ  

ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.


ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.


ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ.


ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸದಂತೆ ನೋಡಿಕೊಳ್ಳಿರಿ, ಯಾಕೆಂದರೆ ಮೊದಲು ನಂಬಿಕೆಯ ಭ್ರಷ್ಟತೆಯುಂಟಾಗಿ ನಾಶನದ ಮಗನಾದ ಅಧರ್ಮ ಪುರುಷನು ಬಯಲಿಗೆ ಬಾರದ ಹೊರತು ಆ ದಿನವು ಬರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು